Bible Versions
Bible Books

1 Samuel 29:3 (ASV) American Standard Version

Versions

KNV   ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
ERVKN   ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.
IRVKN   ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us