Bible Versions
Bible Books

1 Samuel 2:11 (ASV) American Standard Version

Versions

KNV   ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
ERVKN   ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.
IRVKN   ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us