Versions
KNV ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.
ERVKN ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.
IRVKN ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.