Bible Versions
Bible Books

1 Samuel 3:5 (ASV) American Standard Version

Versions

KNV   ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
ERVKN   ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us