Bible Versions
Bible Books

1 Samuel 3:9 (ASV) American Standard Version

Versions

KNV   ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
ERVKN   ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.
IRVKN   ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us