Bible Versions
Bible Books

1 Samuel 4:13 (ASV) American Standard Version

Versions

KNV   ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
ERVKN   ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us