Versions
KNV ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
ERVKN ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ!
IRVKN ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.