Versions
KNV ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
ERVKN ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
IRVKN ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ † 1 ಸಮು 1:19. ರಾಮಕ್ಕೆ ತಿರುಗಿ ಬರುತ್ತಿದ್ದನು.