Bible Versions
Bible Books

1 Samuel 9:13 (ASV) American Standard Version

Versions

KNV   ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ERVKN   ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us