Versions
KNV ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ERVKN ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.
IRVKN * 2 ತಿಮೊ. 2:22 ಶುದ್ಧಹೃದಯ, † 1 ಪೇತ್ರ. 3:16, 21 ಒಳ್ಳೆಯ ಮನಸ್ಸಾಕ್ಷಿ, ‡ 2 ತಿಮೊ 1:5 ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.