Bible Versions
Bible Books

1 Timothy 3:2 (ASV) American Standard Version

Versions

KNV   ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ERVKN   ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
IRVKN   ತೀತ 1:6-9 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ವ. 11 ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, § 1 ಪೇತ್ರ 4:9 ಅತಿಥಿಸತ್ಕಾರಮಾಡುವವನೂ, * 2 ತಿಮೊ 2:24 ಬೋಧಿಸಲು ಶಕ್ತನಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us