Bible Versions
Bible Books

1 Timothy 6:10 (ASV) American Standard Version

Versions

KNV   ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
ERVKN   ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.
IRVKN   ವಿಮೋ 23:8; ಧರ್ಮೋ 16:19 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us