Bible Versions
Bible Books

1 Timothy 6:2 (ASV) American Standard Version

Versions

KNV   ವಿಶ್ವಾಸಿಗಳಾದ ಯಜಮಾನರಿರುವವರು, ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
ERVKN   ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
IRVKN   ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಯಜಮಾನರನ್ನು ಫಿಲಿ. 16 ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. § 1 ತಿಮೊ 4:11,13; 5:7 ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us