Versions
KNV ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
ERVKN ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.
IRVKN {ದೇವಾಲಯದ ಪ್ರತಿಷ್ಠಾಪನೆ} PS ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.