Versions
KNV ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ERVKN ಆ ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
IRVKN ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು. PE