Versions
KNV ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
ERVKN ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದುದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.