Versions
KNV ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
ERVKN ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.