Versions
KNV ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
ERVKN ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿ ತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.