Versions
KNV ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ERVKN ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.
IRVKN {ಪೀಠಿಕೆ} PS ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು * ರೋಮಾ. 3:21-26: ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ † ರೋಮಾ. 1:12; ತೀತ. 1:4: ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,