Versions
KNV ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ERVKN ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.
IRVKN ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ‡ 2 ಪೇತ್ರ. 1:3,8; 2:20; 3:18. ಯೋಹಾ 173; ಫಿಲಿ. 3:8: ಪರಿಜ್ಞಾನದಲ್ಲಿ ನಿಮಗೆ § 1 ಪೇತ್ರ. 1:2; ಯೂದ. 2: ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. PS