Versions
KNV ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
ERVKN ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.