Versions
KNV ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ERVKN ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.