Bible Versions
Bible Books

2 Chronicles 10:7 (ASV) American Standard Version

Versions

KNV   ಅವರು ಅವ ನಿಗೆ--ನೀನು ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
ERVKN   ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು.
IRVKN   ಅವರು ಅವನಿಗೆ, “ನೀನು ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us