Bible Versions
Bible Books

2 Chronicles 12:10 (ASV) American Standard Version

Versions

KNV   ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
ERVKN   ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು.
IRVKN   ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us