Bible Versions
Bible Books

2 Chronicles 12:9 (ASV) American Standard Version

Versions

KNV   ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
ERVKN   ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us