Versions
KNV ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
ERVKN “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.
IRVKN ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.