Versions
KNV ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
ERVKN ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದು ಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.