Versions
KNV ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
ERVKN ಆಸನ ಆಳ್ವಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲೀ ಬರುವುದಕ್ಕಾಗಲೀ ಯಾರಿಗೂ ಆಗದಂತೆ ಮಾಡಿದನು.
IRVKN {ಅರಸನಾದ ಆಸನ ಅಂತ್ಯ} PS ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.