Bible Versions
Bible Books

2 Chronicles 17:13 (ASV) American Standard Version

Versions

KNV   ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
ERVKN   ಅವುಗಳಲ್ಲಿ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು.
IRVKN   ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us