Versions
KNV ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.
ERVKN ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
IRVKN ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.