Bible Versions
Bible Books

2 Chronicles 17:8 (ASV) American Standard Version

Versions

KNV   ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
ERVKN   ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
IRVKN   ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us