Bible Versions
Bible Books

2 Chronicles 19:11 (ASV) American Standard Version

Versions

KNV   ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
ERVKN   ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us