Bible Versions
Bible Books

2 Chronicles 20:12 (ASV) American Standard Version

Versions

KNV   ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ERVKN   ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರು ನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.
IRVKN   ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us