Bible Versions
Bible Books

2 Chronicles 20:18 (ASV) American Standard Version

Versions

KNV   ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
ERVKN   ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
IRVKN   ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us