Bible Versions
Bible Books

2 Chronicles 21:10 (ASV) American Standard Version

Versions

KNV   ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
ERVKN   ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದು ಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.
IRVKN   ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us