Versions
KNV ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
ERVKN ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.
IRVKN ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.