Versions
KNV ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
ERVKN ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.