Bible Versions
Bible Books

2 Chronicles 23:18 (ASV) American Standard Version

Versions

KNV   ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
ERVKN   ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us