Bible Versions
Bible Books

2 Chronicles 23:7 (ASV) American Standard Version

Versions

KNV   ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
ERVKN   ಲೇವಿಯರು ಅರಸನ ಸುತ್ತಲೂ ನಿಂತಿರಬೇಕು. ಪ್ರತಿಯೊಬ್ಬರು ತಮ್ಮ ಖಡ್ಗವನ್ನು ಹಿಡಿದವರಾಗಿರಬೇಕು. ಯಾರಾದರೂ ಆಲಯದೊಳಕ್ಕೆ ಪ್ರವೇಶಿಸಿದರೆ ಅವನನ್ನು ಸಾಯಿಸಿರಿ. ರಾಜನು ಹೋಗುವ ಸ್ಥಳಗಳಲ್ಲಿ ನೀವು ಅವನೊಂದಿಗೆಯೇ ಇರಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us