Versions
KNV ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
ERVKN ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.