Bible Versions
Bible Books

2 Chronicles 25:21 (ASV) American Standard Version

Versions

KNV   ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
ERVKN   ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us