Versions
KNV ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
ERVKN ಇಸ್ರೇಲಿನ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತಮೇಲೆ ಅಮಚ್ಯನು ಹದಿನೈದು ವರುಷ ಜೀವಿಸಿದನು. ಅಮಚ್ಯನ ತಂದೆಯ ಹೆಸರು ಯೆಹೋವಾಷ; ಅವನು ಯೆಹೂದದ ಅರಸನಾಗಿದ್ದನು.
IRVKN ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.