Bible Versions
Bible Books

2 Chronicles 28:18 (ASV) American Standard Version

Versions

KNV   ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
ERVKN   ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us