Versions
KNV ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
ERVKN ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು.
IRVKN ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.