Bible Versions
Bible Books

2 Chronicles 28:21 (ASV) American Standard Version

Versions

KNV   ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
ERVKN   ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶ್ಶೂರದ ಅರಸನಿಗೆ ಕೊಟ್ಟರೂ ಅಶ್ಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.
IRVKN   ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us