Bible Versions
Bible Books

2 Chronicles 28:27 (ASV) American Standard Version

Versions

KNV   ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
ERVKN   ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us