Bible Versions
Bible Books

2 Chronicles 32:17 (ASV) American Standard Version

Versions

KNV   ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
ERVKN   ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗಿತ್ತು: “ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಕೀಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us