Versions
KNV ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
ERVKN ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.
IRVKN ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು. PS