Bible Versions
Bible Books

2 Chronicles 34:15 (ASV) American Standard Version

Versions

KNV   ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
ERVKN   ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.
IRVKN   ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us