Bible Versions
Bible Books

2 Chronicles 4:6 (ASV) American Standard Version

Versions

KNV   ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
ERVKN   ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us